While Sowmya Reddy won the polls from Jayanagar for the Congress, her father Ramalinga Reddy, currently MLA of neighboring BTM Layout. For the first time in Karnataka, a father-daughter duo will be MLAs.
ನಗರದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶ ಬುಧವಾರ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಜಯಶಾಲಿಯಾಗಿ ಹೊಸ ಇತಿಹಾಸ ಬರೆದಿದ್ದಾರೆ.