Cm Kumaraswamy said famous programs Janata Darshan and Grama Vastavya will start soon. He also said our government trying act quick as much as possible to all problems of people.
ಪ್ರಜೆಗಳ ಕುಂದುಕೊರತೆಗಳನ್ನು ಆಲಿಸುವ ಜನತಾ ದರ್ಶನ ಹಾಗೂ ಜನತೆಯ ಮನೆಯ ಬಾಗಿಲಿಗೆ ತೆರಳಿ ಅವರ ದುಃಖ ದುಮ್ಮಾನಗಳನ್ನು ಕಣ್ಣಾರೆ ಕಂಡು ಪರಿಹಾರ ಹುಡುಕುವ ಗ್ರಾಮ ವಾಸ್ತವ್ಯ ಎರಡೂ ಕಾರ್ಯಕ್ರಮಗಳಿಗೂ ಮತ್ತೆ ಚಾಲನೆ ನೀಡುವುದಾಗಿ ಕುಮಾರಸ್ವಾಮಿ ಹೇಳಿದರು.