Karnataka state government planing to follow Punjab government way in farmers loan waive off. Punjab government last year waive off farmers loan periodic wise.
ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಬದ್ಧ ಎಂದಿದ್ದು, ರಾಜ್ಯಕ್ಕೆ ಆರ್ಥಿಕ ಹೊರೆ ಆಗದಂತೆ ಸಾಲಮನ್ನಾ ಮಾಡುವ ಸವಾಲು ಸರ್ಕಾರಕ್ಕಿದೆ. ಆರ್ಥಿಕ ಹೊರೆ ತಗ್ಗಿಸಲು ಸರ್ಕಾರವು ಪಂಜಾಬ್ ಮಾದರಿಯ ಮೋರೆ ಹೋಗಲಿದೆ.