ಹಜ್ ಭವನಕ್ಕೆ ಟಿಪ್ಪು ಭವನ ಎಂಬ ಮರುನಾಮಕರಣಕ್ಕೆ ಶೋಭಾ ಕರಂದ್ಲಾಜೆ ( ಬಿಜೆಪಿ ) ಗರಂ

Oneindia Kannada 2018-06-23

Views 140

The BJP has strongly opposed the statement made by minister Zameer Ahmed Khan that the Haj Bhavan will be renaming as the Tippu Haj Bhavan.


ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡುವ ಬಗ್ಗೆ ಚಿಂತಿಸಲಾಗುತ್ತಿದೆ ಎಂಬ ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಒಂದೊಮ್ಮೆ ಹೆಸರಿಟ್ಟರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share This Video


Download

  
Report form
RELATED VIDEOS