ಎಚ್ ಡಿ ಕುಮಾರಸ್ವಾಮಿಯನ್ನ ಲೇವಡಿ ಮಾಡಿದ್ದ ಸಿದ್ದರಾಮಯ್ಯನವರ ವಿಡಿಯೋ ವೈರಲ್

Oneindia Kannada 2018-06-25

Views 2

Karnataka Chief Minister HD Kumaraswamy busy with meeting and budget preparations. Former Chief Minister Siddaramaiah in news after a video clip of his meeting with his supporters at Shantivana, Dharmasthala went viral.

ಬಜೆಟ್ ಮಂಡನೆ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆಯುತ್ತಿದೆ. ಬಜೆಟ್ ಮಂಡನೆಗೆ ಕುಮಾರಸ್ವಾಮಿ ಅವರು ಸಿದ್ಧತೆಯನ್ನು ನಡೆಸುತ್ತಿದ್ದು, ಸರಣಿ ಸಭೆ ನಡೆಸುತ್ತಿದ್ದಾರೆ.

Share This Video


Download

  
Report form
RELATED VIDEOS