ಮೆಟ್ರೋ ನಿಲ್ದಾಣದಲ್ಲಿ ಶೀಘ್ರ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ | Oneindia Kannada

Oneindia Kannada 2018-06-26

Views 145

ಮೆಟ್ರೋ ನಿಲ್ದಾಣಗಳ ಬಳಿ ಎಲೆಕ್ಟ್ರಿಕ್‌ ವಾಹನಗಳ ಚಾರ್ಜಿಂಗ್‌ ಕೇಂದ್ರವನ್ನು ತೆರೆಯಲು ಸಿದ್ಧತೆ ನಡೆಸುತ್ತಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮಹಾತ್ಮಾ ಗಾಂಧಿ ರಸ್ತೆ, ಬೈಯಪ್ಪನಹಳ್ಳಿ ಇತರೆ ಪ್ರಮುಖ ನಿಲ್ದಾಣಗಳಲ್ಲಿ ಚಾರ್ಜಿಂಗ್ ಕೇಂದ್ರ ತೆರೆಯಲು ಮುಂದಾಗಿದೆ.

Share This Video


Download

  
Report form
RELATED VIDEOS