Deputy chief minister Dr. G. Parameshwar intended that need of the hour is to create awareness about drugs and nicotine in schools and colleges for better future of next generation.
ಆರೋಗ್ಯಕರ ಜೀವನ ನಡೆಸಬೇಕಾದರೆ ಮಾದಕ ಸೇವನೆಯನ್ನು ತ್ಯಜಿಸಬೇಕು, ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಣಕ್ಕೆ ತರಬೇಕು ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.