ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಇಂದು ಸಹ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಉಡುಪಿ ನಗರ, ಕುಂದಾಪುರ, ಕಾರ್ಕಳಗಳಲ್ಲಿ ನಿನ್ನೆ ಸಾಕಷ್ಟು ಮಳೆಯಾಗಿದೆ. ಇಂದು ಸಹ ರಾಜ್ಯದ ಇತರ ಕರಾವಳಿ ಪ್ರದೇಶಗಳಲ್ಲೂ ಮಳೆ ಬೀಳಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.
Heavy rain to be continued in coastal Karnataka. The Indian Meteorological Department (IMD) has predicted heavy to very heavy rains and possible thunderstorm activity for the northwestern parts of India in the next 24 hours. The weather body also said the conditions are favourable for the advancement of Southwest monsoon.