ರಾಜ್ಯ ಸರ್ಕಾರ ದಕ್ಷಿಣಕನ್ನಡ ಜಿಲ್ಲೆ ಪ್ರಮುಖ ಸೇತುವೆಗಳ ತಪಾಸಣಾ ಕಾರ್ಯ ಆರಂಭಿಸಿದೆ. ಇದರ ಮೊದಲ ಭಾಗವಾಗಿ ಜಿಲ್ಲೆಯ ಪ್ರಮುಖ ಸೇತುವೆ ಗುರುಪುರ ಸೇತುವೆಯ ಸಮೀಕ್ಷೆ ಆರಂಭಿಸಿದೆ.
State government has begun inspection of major bridges in the dakshina kannada district. Today the Gurupura Bridge survey has begun.