Karnataka Chief minister and Finance minister H.D.Kumaraswamy presented Karnataka budget 2018-19 on July 5, 2018. Power tariff hiked Rs 20 paisa per unit.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಬಜೆಟ್‌ನಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಲಾಗಿದೆ.