ಸರ್ಕಾರೀ ನೌಕರರಿಗೆ ಜೂನ್ ತಿಂಗಳ ಸಂಬಳ ಸಿಗಲಿದೆ ಎಂದು ಘೋಷಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

Oneindia Kannada 2018-07-10

Views 431

Karnataka Budget 2018 : Government employees expected salary before perks from HD Kumaraswamy. But, due to technical glitch only 60% of employees will get June month salary said HRMS department.

ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ, ವಿತ್ತಸಚಿವರಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಭಾಷಣದಲ್ಲಿ, ಸರ್ಕಾರಿ ನೌಕರರ ನಿರೀಕ್ಷೆಯ ತುಟ್ಟಿಭತ್ಯೆ ಹೆಚ್ಚಳ, ಸಂಬಳ ಏರಿಕೆ, ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಅಧಿಕೃತ ಮುದ್ರೆ ಒತ್ತಿದರು.

Share This Video


Download

  
Report form
RELATED VIDEOS