Heavy rain has been lashing Coastal and Malnad (hilly region) of Karnataka for the past three days. Chikkamagaluru witnessed heavy rainfall on Wednesday. Hebbale bridge is almost in sinking condition
ಚಿಕ್ಕಮಗಳೂರಲ್ಲಿ ಇಂದು ಬುಧವಾರ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಮಲೆನಾಡಲ್ಲಿ ರಾತ್ರಿಯಿಡಿ ಮಳೆ ಸುರಿದಿದ್ದು, ಕೆಲ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದೆ.