Solar and lunar eclipse on July 13th and 27th. But solar eclipse not visible in India. But such eclipse happened during Mahabharata war time. So, astrologers cautioning about this eclipse. Here is an analysis.
ಈಗ ಹೇಗೆ ಹದಿನೈದು ದಿನಗಳ ಅಂತರದಲ್ಲಿ ಸೂರ್ಯ- ಚಂದ್ರ ಗ್ರಹಣಗಳು ಸಂಭವಿಸಿದೆಯೋ ಅದೇ ರೀತಿ ಮಹಾಭಾರತ ಯುದ್ಧ ನಡೆಯಿತಲ್ಲಾ, ಆಗ ಕೂಡ ಹದಿಮೂರು ಮುಕ್ಕಾಲು ದಿನದ ಅಂತರದಲ್ಲಿ ಎರಡು ಗ್ರಹಣಗಳು 'ಕುರುಕ್ಷೇತ್ರ'ದಲ್ಲಿ ಕಾಣಿಸಿಕೊಂಡಿತ್ತು ಎಂಬ ಬಗ್ಗೆ ಉಲ್ಲೇಖವಿದೆ. ಆ ಕಾರಣಕ್ಕೆ ಈ ತಿಂಗಳೂ ಅಂಥ ಸಾವು- ನೋವುಗಳು ಸಂಭವಿಸುವ ಎಚ್ಚರಿಕೆ ನೀಡುತ್ತಿದ್ದಾರೆ.