Lorry Truck owners union has decided to go on Nationwide indefinite Strike from July 20. Strike is called due to illogical hike in the fuel price.
ಅವೈಜ್ಞಾನಿಕ ಇಂಧನ ಬೆಲೆ ಏರಿಕೆ ಖಂಡಿಸಿ, ಟ್ರಕ್ ಹಾಗೂ ಲಾರಿ ಮಾಲೀಕರ ಸಂಘಟನೆಗಳು ಜುಲೈ20ರಿಂದ ಅನಿರ್ಧಿಷ್ಟಾವಧಿ ಕಾಲ ಮುಷ್ಕರ ಹೂಡಲು ಕರೆ ನೀಡಿವೆ.