The Karnataka State Tourism Development Corporation (KSTDC) announced Tirupati package for South Bengaluru residents from August 1, 2018. Jayanagar, Banashankari, J.P.Nagar and other ares people can make use of the package.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ತಿರುಪತಿ ಪ್ರವಾಸ ಪ್ಯಾಕೇಜ್ ಘೋಷಣೆ ಮಾಡಿದೆ. ಬೆಂಗಳೂರಿನ ದಕ್ಷಿಣ ಭಾಗದ ಜಯನಗರ, ಜೆ.ಪಿ. ನಗರ, ಬನಶಂಕರಿ, ಬಿ.ಟಿ. ಎಂ.ಲೇಔಟ್ ಪ್ರದೇಶಗಳ ಜನರಿಗೆ ಅನುಕೂಲ ಮಾಡಿಕೊಡಲು ಈ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.