Will Prime Minister Narendra Modi announce a pay hike beyond the recommendations of the 7th Pay Commission next month? Central government employees who have been waiting for long are hoping that the pay hike is announced on August 15.
ಸ್ವಾತಂತ್ರೋತ್ಸವ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿ ಐದು ಉಡುಗೊರೆಗಳನ್ನು ನೀಡಲಿದ್ದಾರೆ ಎಂಬುದನ್ನು ಈಗಾಗಲೇ ನಾವು ತಿಳಿಸಿದ್ದೇವೆ. ಈ ಐದು ಪ್ರಮುಖ ಘೋಷಣೆಗಳ ಜತೆಗೆ ಮತ್ತೊಂದು ಶುಭ ಸುದ್ದಿಯನ್ನು ಮೋದಿ ಅವರು ನೀಡಲು ಮುಂದಾಗಿದ್ದಾರೆ.