ಭಾಗಮಂಡಲದ ತಲಕಾವೇರಿಯಲ್ಲಿ ಪತ್ನಿ ಸಮೇತ ಪೂಜೆ ಸಲ್ಲಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

Oneindia Kannada 2018-07-20

Views 2

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾಗಮಂಡಲ ಭಗಂಡೇಶ್ವರ ದೇವಾಲಯ ಮತ್ತು ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಮತಿ ಅನಿತಾ ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಇತರರು ಇದ್ದರು.

Share This Video


Download

  
Report form
RELATED VIDEOS