Congress IT head Ramya contesting Lokasabha election 2019 from Bengaluru north constituency. High command ordered KPSC leaders to help Ramya to win in elections.
ಮಂಡ್ಯದಲ್ಲಿ ಚುನಾವಣೆ ಗೆಲ್ಲುವ ಮೂಲಕ ರಾಜಕೀಯ ಜರ್ನಿ ಪ್ರಾರಂಭ ಮಾಡಿದ್ದ ರಮ್ಯಾ ಅವರು ಈಗ ತಮ್ಮ ಸ್ವಕ್ಷೇತ್ರ ತ್ಯಜಿಸಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಮಂಡ್ಯ ಬಿಟ್ಟು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ರಮ್ಯಾ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ.