Lok Sabha Elections 2019 : ಈ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಸಾಧ್ಯತೆ | Oneindia Kannada

Oneindia Kannada 2018-08-02

Views 392

Lok Sabha Elections 2019: JDS supremo HD Deve Gowda's grand son Prajwal Revanna likely to contest from Mandya instead of Hassan. As per the sources HD Deve Gowda has changed his mind and will be contesting from Hassan.


ಮಾಜಿ ಪ್ರಧಾನಿ ಎಚ್​. ಡಿ ದೇವೆಗೌಡರ ಮೊಮ್ಮಗ ಮತ್ತು ಎಚ್​.ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಅವರು ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಅನೇಕ ಊಹಾಪೋಹಗಳು ಎದ್ದಿದ್ದು ನೆನಪಿರಬಹುದು. ಆದರೆ, ಪ್ರಜ್ವಲ್ ಸ್ಪರ್ಧಿಸಿರಲಿಲ್ಲ. ಈಗ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸುವ ಬಗ್ಗೆ ಸುದ್ದಿ ಬಂದಿದೆ

Share This Video


Download

  
Report form
RELATED VIDEOS