Cm Kumaraswamy gives hope to Mysuru lady who found in Shimla. He instructed district commissioner to give necessary help she needed.
ಶಿಮ್ಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಮೂಲದ ಮಹಿಳೆಯನ್ನು ಇಂದು ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ವಾಪಸ್ ಕರೆತಂದಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಮಹಿಳೆಗೆ ಚಿಕಿತ್ಸೆಗೆ ಹಾಗೂ ಉತ್ತಮ ರೀತಿಯಲ್ಲಿ ಬದುಕಲು ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
Read more at: https://kannada.oneindia.com/news/mysore/cm-kumaraswamy-gives-hope-mysuru-lady-who-found-shimla-146962.html