Rana Daggubati who became famous after Bahubali movie is going to Make his debut in AMR Ramesh's LTTE Kannada movie.
ರಾಣಾ ದಗ್ಗುಬಾಟಿ ಬಾಹುಬಲಿ ಸಿನಿಮಾ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಈಗ ಈ ನಟ ಕನ್ನಡ ಸಿನಿಮಾ ಮಾಡಲಿದ್ದಾರೆ. ಎ.ಎಮ್.ಆರ್.ರಮೇಶ್ ನಿರ್ದೇಶನದ ಎಲ್.ಟಿ.ಟಿ.ಇ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಬರಲಿದ್ದಾರೆ.