ಕೇರಳ ಪ್ರವಾಹ ಪೀಡಿತರ ನೆರವಿಗೆ ನಿಂತ ಪುನೀತ್, ಕಮಲ್, ವಿಜಯ್..! | Oneindia Kannada

Oneindia Kannada 2018-08-14

Views 3

Tollywood, Kollywood even Sandalwood stars are helping by funding for Kerala flood. Puneeth Rajkumar has given 5 lakhs.


ಕೇರಳದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ರಾಜ್ಯ ಪ್ರವಾಹಕ್ಕೆ ಸಿಲುಕಿದೆ ದೇವರನಾಡ ರಕ್ಷಣೆಗೆ ರಾಷ್ಟ್ರದ ಹಲವು ರಾಜ್ಯಗಳು ನೆರವಿಗೆ ಧಾವಿಸಿದ್ದು, ಸಿಎಂ ಫಂಡ್ ಗೆ ಸಹಾಯ ಮಾಡ್ತಿದ್ದಾರೆ. ಮಲಯಾಳ ಇಂಡಸ್ಟ್ರಿಯ ಸಿನಿತಾರೆಯರ ಜೊತೆಯಲ್ಲಿ ತಮಿಳು, ತೆಲುಗು ಹಾಗೂ ನಮ್ಮ ಕನ್ನಡ ಕಲಾವಿದರು ಕೂಡ ಬೆಂಬಲಕ್ಕೆ ನಿಂತಿದ್ದಾರೆ .

Share This Video


Download

  
Report form
RELATED VIDEOS