Former Prime Minister Atal Bihari Vajpayee health condition is critical. He is on life support system in All India Institute Of Medical Sciences (AIIMS).
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮೂತ್ರಪಿಂಡ ಸೋಂಕಿನ ಸಮಸ್ಯೆಯಿಂದ ಜೂನ್ 11 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ವಾಜಪೇಯಿ ಅವರ ಆರೋಗ್ಯ ಮತ್ತಷ್ಟು ಏರುಪೇರಾಗಿದೆ.