Due to heavy rain in Udupi the place is facing too many problems and also loss of 40 crores.
ಉಡುಪಿಯಲ್ಲಿ ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, 40 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಕಳಿಸಲಾಗಿದೆ. ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಾನಿ ಉಂಟಾಗಿದ್ದು, ಈತನಕ ಹಲವು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ.