When financial status of India was bad it was Atal Bihari Vajpayee who struggled hard to improve the financial status of the country.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ರಾಜಕೀಯದಲ್ಲಿ ಮಾತ್ರ ಅಜಾತಶತ್ರು ಆಗಿರಲಿಲ್ಲ. ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದರಲ್ಲಿ ಅವರ ನಿರ್ಧಾರಗಳು ಪ್ರಮುಖ ಪಾತ್ರ ವಹಿಸಿದ್ದವು.