Former Prime Minister Bharata ratna Atal Bihari Vajpayee used to visit Mangalore as he had a great bonding with the city.
ಅಟಲ್ ಅವರಿಗೂ ಮಂಗಳೂರಿಗೂ ಅವಿನಾಭಾವ ಸಂಬಂಧವಿದೆ. ಮಂಗಳೂರು ಎಂದೊಡನೆ ಪುಳಕಿತರಾಗುತ್ತಿದ್ದರು ವಾಜಪೇಯಿ. ಅಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ವಾಜಪೇಯಿ ಅವರಿಗೆ ಅಪಾರ ಅಭಿಮಾನವಿತ್ತು.