Kannada Actor Prakash Rai donate 5 lakh for Kodagu flood. and he told ''we have some of good plans about Kodagu district'' in my foundation.
ಭಾರಿ ಮಳೆಯಿಂದ ತತ್ತರಗೊಂಡಿರುವ ಕೊಡಗು ಜಿಲ್ಲೆಯನ್ನ ಮತ್ತೆ ಮೊದಲಿನಂತೆ ಮಾಡಲು ಕರ್ನಾಟಕದ ವಿವಿಧ ಭಾಗದ ಜನತೆ ನೆರವು ನೀಡುತ್ತಿದ್ದಾರೆ. ತಿನ್ನಲು ಆಹಾರ, ಬಟ್ಟೆ ಹಾಗೂ ಅಗತ್ಯ ವಸ್ತುಗಳನ್ನ ಕೊಡಗು ಜನತೆಗೆ ಕಳುಹಿಸಿ ಸಹಾಯ ಮಾಡುತ್ತಿದ್ದಾರೆ. ಇದೀಗ, ಬಹುಭಾಷಾ ನಟ ಪ್ರಕಾಶ್ ರೈ ಕೊಡಗು ಜನತೆ ಹಣದ ನೆರವು ನೀಡಿದ್ದಾರೆ.