ವರಮಹಾಲಕ್ಷ್ಮಿ ಹಬ್ಬದ ವ್ರತಾಚರಣೆ ಹಾಗು ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಡೀಟೇಲ್ | Oneindia Kannada

Oneindia Kannada 2018-08-23

Views 6

Things To Do On Varamahalakshmi vrata at home Varalaksmi Vratham is one of the most popular pooja in South India, especially in Karnataka (Kannada), Andhra Pradesh (Telugu), Telangana (Telugu) and Tamil Nadu (Tamil). This pooja is well known as Vara Maha Lakshmi Vrata and is very religiously observed by women in these parts of the country. Let us know more about Varalaksmi pooja along with a few common questions about this famous puja.

ಹಿಂದೂ ಧರ್ಮದಲ್ಲಿ ಸಂಪತ್ತಿನ ದೇವತೆಯೆಂದೇ ಪೂಜಿಸಲ್ಪಡುವಂತಹ ಲಕ್ಷ್ಮೀ ದೇವಿಯನ್ನು ವರಮಹಾಲಕ್ಷ್ಮೀ ಎಂದೂ ಕರೆಯಲಾಗುವುದು. ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಲು ವರಮಹಾಲಕ್ಷ್ಮಿ ಪೂಜೆ ಅಥವಾ ವರಮಹಾಲಕ್ಷ್ಮೀ ವ್ರತ ಕೈಗೊಳ್ಳಲಾಗುವುದು. ದಕ್ಷಿಣ ಭಾರತ ಮತ್ತು ಮಹಾರಾಷ್ಟ್ರದೆಲ್ಲೆಡೆ ವಿವಾಹಿತ ಮಹಿಳೆಯರು ತಮ್ಮ ಕುಟುಂಬದ ಸುಖ ಹಾಗೂ ಸಮೃದ್ಧಿಗಾಗಿ ವರಮಹಾಲಕ್ಷ್ಮೀ ವ್ರತ ಆಚರಿಸಲಾಗುತ್ತದೆ. ಶ್ರಾವಣ ಮಾಸದಲ್ಲಿ ಬರುವಂತಹ ಹುಣ್ಣೆಮೆಗೆ ಮೊದಲಿನ ಶುಕ್ರವಾರದಂದು ಇದನ್ನು ಆಚರಿಸಲಾಗವುದು. ಈ ವರ್ಷ ವರಮಹಾಲಕ್ಷ್ಮೀ ಪೂಜೆಯು ಆಗಸ್ಟ್ 24ರಂದು ಆಚರಿಸಲಾಗುವುದು.

Share This Video


Download

  
Report form
RELATED VIDEOS