ನಿನ್ನೆ ಪ್ರವಾಹ ಪೀಡಿತ ಕೊಡಗು ವೀಕ್ಷಣೆಗೆ ಬಂದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿವಾದದ ಗಾಳಿ ಎಬ್ಬಿಸಿ ಹೋಗಿದ್ದಾರೆ. ಅವರು ನೀಡಿದ ಅಲ್ಪ ಅನುದಾನದ ಜೊತೆಗೆ ಅವರ ವರ್ತನೆಯೂ ರಾಜ್ಯದಲ್ಲಿ ಚರ್ಚೆ ಹುಟ್ಟುಹಾಕಿದೆ.
central minister Nirmala Sitharaman get angry on Kodagu in charge minister SR Mahesh. She said 'Parivar' also important for me. She lambasted on DC for not following protocol.