Lok Sabha Elections 2019 : ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವಂತೆ ಕಾಂಗ್ರೆಸ್ ಆಗ್ರಹ | Oneindia Kannada

Oneindia Kannada 2018-08-27

Views 169

In a fresh appeal to the Election Commission of India, the Congress Party has once again requested the poll body to bring back ballot papers for the 2019 general elections. According to sources, the party made the appeal ahead of the all-party meeting, called by the EC later today.

2019 ರ ಲೋಕಸಭಾ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಲು ಕಾಂಗ್ರೆಸ್ ಚಿಂತಿಸುತ್ತಿದೆ. ಇಂದು ನವದೆಹಲಿಯಲ್ಲಿ ಚುನಾವಣಾ ಆಯೋಗ ಕರೆದಿರುವ ಸರ್ವಪಕ್ಷ ಸಭೆಯಲ್ಲಿ, ಲೋಕಸಭಾ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸುವಂತೆ ಆಗ್ರಹಿಸಲು ಕಾಂಗ್ರೆಸ್ ನಿರ್ಧರಿಸಿದ್ದು, ಅದಕ್ಕಾಗಿ ಸಕಲ ತಯಾರಿ ನಡೆಸಿಕೊಂಡಿದೆ.

Share This Video


Download

  
Report form
RELATED VIDEOS