The border district Belagavi has proved that nothing id fine in the Congress party. Today at Belagavi Rural Constituency's PLD Bank President & Vice President election had to happen but due to some issues didn't happen which led to protest.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಎಲ್ಲಾ ಎಂಬುದು ಸಾಬೀತಾಗಿದೆ.. ಕೈ ಭಿನ್ನಮತ ಭುಗಿಲೆದಿದ್ದು...ಇವತ್ತು ನಡೆಯಬೇಕಿದ್ದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಯ ಪಿಎಲಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿರುವುದೇ ಈಗ ಹೆಬ್ಬಾಳಕರ ಮತ್ತು ಜಾರಕಿಹೊಳಿ ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ.. ಚುನಾವಣೆ ಮುಂದುಡಲು ಬೆಳಗಾವಿ ತಹಸೀಲ್ದಾರ ಮಂಜುಳಾ ಅವರು ಕಾನೂನು ಸುವ್ಯವಸ್ಥೆ ಕಾರಣವನ್ನ ನೀಡಿದ್ದಾರೆ..