ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಫಾರ್ಮ್‌ನಲ್ಲಿರುವ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಬಿಸಿಸಿಐ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರಿಗೆ ನಾಯಕತ್ವದ ಜವಾಬ್ದಾರಿ ವಹಿಸಿದೆ.
The squad for the forthcoming Asia Cup cricket tournament was announced by India captain Virat Kohli. The Board of Control for Cricket in India (BCCI) has appointed Rohit Sharma as captain.