2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಭರ್ಜರಿ ಗೆಲುವು ಸಿಗಲು ಕಾರಣರಾಗಿದ್ದ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅವರು ಮತ್ತೆ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂಬ ಸುದ್ದಿಯಿದೆ. ಈ ನಡುವೆ ಪ್ರಶಾಂತ್ ಕಿಶೋರ್ ನೇತೃತ್ವದ ಐ ಪ್ಯಾಕ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಜಯಭೇರಿ ಬಾರಿಸಿದ್ದಾರೆ.
In the survey performed by Indian Political Action Committee, PM Narendra Modi is seen far ahead of other leaders of the country. 48% respondents picked PM Modi as the leader who they feel would take the country ahead, whereas Congress President Rahul Gandhi has bagged mere 11 percent of the votes.