Twitter reaction about supreme court verdict about section 377. More of the social media people welcomes supreme court verdict. some traditionalists oppose to it.
ಪರಸ್ಪರ ಒಪ್ಪಿತ ಸಲಿಂಗಕಾಮ ಅಪರಾಧವಲ್ಲ ಎಂದು ಎಂದು ಹೇಳಿರುವ ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. 72 ವರ್ಷಗಳ ಹಿಂದಿನ ಸೆಕ್ಷನ್ 377 ಅನುಸಾರ ಸಲಿಂಗಕಾಮ ಅಪರಾಧ ಎಂದು ಪರಿಗಣಿಸಲಾಗುತ್ತಿದ್ದು. ಅದಕ್ಕೆ ಇನ್ನು ಮುಂದೆ ಬ್ರೇಕ್ ಬೀಳಲಿದೆ. ವೈಯಕ್ತಿಕ ಭಾವನೆಗಳ ಅತ್ಯಂತ ಮಹತ್ವದ್ದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.