ಲಕ್ಷ್ಮಿ ಹೆಬ್ಬಾಳ್ಕರ್ ಬಣಕ್ಕೆ ಪಿ ಎಲ್ ಡಿ ಬ್ಯಾಂಕ್ ನಲ್ಲಿ ಅವಿರೋಧ ಗೆಲುವು | Oneindia Kannada

Oneindia Kannada 2018-09-07

Views 778

Congress MLA Lakshmi Hebbalkar supported candidates selected as president and vice president unanimously in Belgavi PLD bank president vice president elections. Eshwar Khandre made Negotiate between Satish Jarkiholi and Lakshmi Hebbalkar who were fighting for this election.

ಭಾರಿ ಕುತೂಹಲ ಕೆರಳಿಸಿದ್ದ ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬಳಗಕ್ಕೆ ವಿಜಯವಾಗಿದೆ.ಸತೀಶ್ ಜಾರಕಿಹೊಳಿ ಅವರಿಗೆ ಹಿನ್ನಡೆಯಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಬಳಗದ ಮಹದೇವ್ ಪಟೇಲ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಜಮಾದಾರ್‌ ಆಯ್ಕೆ ಆಗಿದ್ದಾರೆ. ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರವನ್ನೇ ಸಲ್ಲಿಸದೆ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.

Share This Video


Download

  
Report form
RELATED VIDEOS