Actor-turned-politician Divya Spandana tweeted two images of actor Aamir Khan, which shows the drastic change in his physique for his movie Dangal.
ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್ ಭಾರತದಾದ್ಯಂತ ಬಂದ್ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ರವೀಂದ್ರ ಜಡೇಜ, ಅಮೀರ್ ಖಾನ್ ಅವರ ಚಿತ್ರಗಳನ್ನು ಬಳಸಿಕೊಂಡು ಹಾಸ್ಯ ಮಾಡಿ ಟ್ವೀಟ್ ಮಾಡಿದ್ದಾರೆ.