ದರ್ಶನ್ ವಿಜಯಲಕ್ಷ್ಮಿ ಶೂಟಿಂಗ್ ಸೆಟ್ ನಲ್ಲಿ ಭೇಟಿಯಾದ ಹಿಂದಿನ ಕಾರಣ ಬಹಿರಂಗ | Filmibeat kannada

Filmibeat Kannada 2018-09-10

Views 2.7K

Kannada actor Darshan son Vineesh will be seen in 'Yajamana' movie song. The movie is directing by P Kumar and producing by B Suresh.

ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಇತ್ತೀಚಿಗಷ್ಟೆ ಸಾರ್ವಜನಿಕವಾಗಿ ಭೇಟಿ ಮಾಡಿದ್ದರು. ತಮ್ಮ ಕುಟುಂಬದಲ್ಲಿ ಆಗಿದ್ದ ಮನಸ್ತಾಪಗಳ ಬಳಿಕ ಮೊದಲ ಬಾರಿಗೆ ದರ್ಶನ್ ಹಾಗೂ ವಿಜಯಲಕ್ಷ್ಮಿ ಮುಖಾಮುಖಿ ಆಗಿದ್ದರು. ಕಳೆದ ಶನಿವಾರ ದರ್ಶನ್ ನಟನೆಯ 'ಯಜಮಾನ' ಚಿತ್ರದ ಚಿತ್ರೀಕರಣದ ಸೆಟ್ ಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಈ ಸುಂದರ ಕ್ಷಣಗಳ ಫೋಟೋಗಳನ್ನು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಈ ದಂಪತಿಗಳ ಭೇಟಿ ಹಿಂದಿನ ಕಾರಣ ಹೊರ ಬಂದಿದೆ

Share This Video


Download

  
Report form
RELATED VIDEOS