ಟಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಇಬ್ಬರ ಬ್ರೇಕ್ ಅಪ್ ಸುದ್ದಿ ಎಲ್ಲರಿಗೂ ಆಶ್ಚರ್ಯ ಹುಟ್ಟಿಸಿದೆ. ರಕ್ಷಿತ್ ಹಾಗೂ ರಶ್ಮಿಕಾ ಬ್ರೇಕ್ ಅಪ್ ವಿಚಾರದ ಬಗ್ಗೆ ಈಗ ನಟಿ ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ.
Actress Rashmika Mandanna and Rakshit Shetty break up. Rashmika's mother Suman Mandanna gave clarification.