A grand 4,000 kg 'Maha Laddoo' prepared and displayed at JP Nagar, Bengaluru here ahead of the commencement of the Ganesha festival. Ganesha also made of sugar cane is attracting the visitors.
ಗಣೇಶ ಚತುರ್ಥಿಯ ಅಂಗವಾಗಿ ನಗರದಲ್ಲಿ ಪ್ರಪ್ರಥಮ ಬಾರಿಗೆ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ 4 ಸಾವಿರ ಕೆಜಿ ತೂಕದ ಬೃಹದಾಕಾರದ ಲಾಡನ್ನು ಇಂದು ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.