ಆಪರೇಷನ್ ಕಮಲದ ಸುದ್ದಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದು ಹೀಗೆ | Oneindia Kannada

Oneindia Kannada 2018-09-11

Views 227

Karnataka Chief Minister H.D.Kumaraswamy dined the reports of Operation Kamala. On September 11, 2018 in Mandya he addressed the media and said that report's are baseless.


'ಸರ್ಕಾರ ಬಿದ್ದು ಹೋಗಲ್ಲ. ಬಿಜೆಪಿ ಶಾಸಕರೇ ಯೂ ಟರ್ನ್ ತೆಗೆದುಕೊಳ್ಳುತ್ತಾರೆ. ಇಂತಹ ಸುದ್ದಿಗಳನ್ನು ನಿಮಗೆ ಯಾರು ಕೊಡುತ್ತಾರೆ?' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಪ್ರವಾಸದಲ್ಲಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಆಪರೇಷನ್ ಕಮಲ ನಡೆಯಲಿದೆ. 11 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ' ಎಂಬ ವರದಿಗಳನ್ನು ತಳ್ಳಿ ಹಾಕಿದರು.

Share This Video


Download

  
Report form
RELATED VIDEOS