Mysore Dasara 2018: ದಸರಾ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯ

Oneindia Kannada 2018-09-14

Views 300

ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ದಸರಾ ಕಾರ್ಯಕಾರಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದಸರಾ ಮಹೋತ್ಸವದ ವೆಬ್ ಸೈಟ್ ಲಾಂಚ್ ಮಾಡಲಾಯಿತು.

Mysore Dasara Executive Meeting held at Mysore Deputy Commissioner's office. Dasara Web site was launched at a meeting held under the chairmanship of district In charge minister G.T Deve Gowda.

Share This Video


Download

  
Report form
RELATED VIDEOS