Leader of the Indian National Congress in the Lok Sabha Mallikarjuna Kharge may become Karnataka's 1st Dalit Chief Minister. Former CM Siddaramaiah may support Mallikarjuna Kharge to teach lesson to JD(S).
ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಮೊಟ್ಟ ಮೊದಲ ದಲಿತ ಸಿಎಂ ಆಗಲಿದ್ದಾರೆಯೇ? ಅಥವಾ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೇ ಅಲ್ಪ ಮತದ ಸರ್ಕಾರ ರಚಿಸಲಿದ್ದಾರೆಯೇ?. ಈ ಎರಡರ ಪೈಕಿ ಏನಾದರೂ ಆಗಲಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಯೂರೋಪ್ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿರುವ ಸುದ್ದಿ ದಿಲ್ಲಿಯ ರಾಜಕೀಯ ಪಡಸಾಲೆಗಳಿಂದ ತೇಲಿ ಬಂದಿದೆ.