ಸಂಸದೀಯ ವ್ಯವಹಾರಗಳು ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸಚಿವ ಎಚ್.ಎನ್.ಅನಂತ್ ಕುಮಾರ್ ಅಸ್ವಸ್ಥತೆಯ ಕಾರಣದಿಂದ ಲಂಡನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Union minister HN Ananth Kumar is said to be receiving treatment in London, and his Bengaluru office has trashed reports of him suffering from cancer as false.