Dissidence brewing stronger in Karnataka Congress. Even after Jarakiholi brothers were assured of fulfilling their demands, another set of MLAs eyeing cabinet berth are ready to throw their towel. What will Siddaramaiah do now?
ಜಾರಕಿಹೊಳಿ ಬ್ರದರ್ಸ್ ಅವರ ಜಠರದಲ್ಲಿ ಹುಟ್ಟಿಕೊಂಡಿದ್ದ ಆಕ್ರೋಶ, ಅಸಮಾಧಾನದ ಜ್ವಾಲೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶಮನ ಮಾಡಿದ್ದಾರೆ, ಎಲ್ಲ ಬಹುತೇಕ ಎಲ್ಲ ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡರೂ ವಿವಾದದ ಬುಡದಲ್ಲಿ ನಿಗಿನಿಗಿ ಕೆಂಡ ಇನ್ನೂ ಉರಿಯುತ್ತಲೇ ಇದೆ.