Car in which Darshan, Prajwal Devraj and Devraj were travelling has met with an accident near hinakal ring road Mysore.
ಮೈಸೂರಿನಿಂದ ಬೆಂಗಳೂರಿಗೆ ಬರುವ ದಾರಿಯಲ್ಲಿ ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರಿದ್ದ ಕಾರ್‌ಗೆ ಅಪಘಾತ ಆಗಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ..