As the heavy rainfall continued to remain disastrous on Monday in Himachal Pradesh, 13 people were died. Here are few viral videos of the rain. IMD predicts rain may continue till September end.
ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಲೇ ಇರುವ ಮಳೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಎಡಬಿಡದೆ ಸುರಿಯುತ್ತಲೇ ಇರುವ ಮಳೆಯಿಂದಾಗಿ ಇಲ್ಲಿನ ಬೀಸ್ ಮತ್ತು ರಾವಿ ನದಿಗಳು ತುಂಬಿ ಹರಿಯುತ್ತವೆ. ಇದರಿಂದಾಗಿ ಉಂಟಾದ ಪ್ರವಾಹಕ್ಕೆ ಇದುವರೆಗೂ 13 ಜನ ಮೃತರಾಗಿದ್ದಾರೆ.