ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸ್ಥಾನಕ್ಕೆ ಕುತ್ತು ಬಂದಿದ್ಯಾ? | Oneindia Kannada

Oneindia Kannada 2018-09-25

Views 519

BJP high command may remove Yeddyurappa from BJP state president position after the Lok Sabha elections 2019. High command taking this decision considering his age and other factors


ಲೋಕಸಭೆ ಚುನಾವಣೆ ನಂತರ ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಲಿದ್ದು, ಬಿಜೆಪಿಯ ಪ್ರಮುಖ ವಿಕೆಟ್‌ ಒಂದನ್ನು ಹಿನ್ನೆಲೆಗೆ ಕಳುಹಿಸುವ ಎಲ್ಲ ಸಾಧ್ಯತೆ ಇದೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಲೋಕಸಭೆ ಚುನಾವಣೆ ನಂತರ ಪಕ್ಷದ ಹಿಂದಿನ ಸೀಟಿಗೆ ವರ್ಗ ಮಾಡಲಾಗುತ್ತದೆ ಎಂದು ಬಿಜೆಪಿಯಲ್ಲೇ ಮಾತುಗಳು ಕೇಳಿಬರುತ್ತಿವೆ. ಲೋಕಸಭೆ ಚುನಾವಣೆ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಹೊಸಬರ ಹೆಗಲೇರಲಿದೆ ಎಂಬ ಮಾತುಗಳು ಬಿಜೆಪಿಯಲ್ಲಿ ಹರಿದಾಡುತ್ತಿವೆ.

Share This Video


Download

  
Report form
RELATED VIDEOS