ಎಚ್ ಡಿ ಕುಮಾರಸ್ವಾಮಿ ಸರ್ಕಾರದಿಂದ ನವೆಂಬರ್ 1ಕ್ಕೆ ಗರ್ಭಿಣಿ, ಬಾಣಂತಿಯರಿಗೆ ಸಿಹಿ ಸುದ್ದಿ | Oneindia Kannada

Oneindia Kannada 2018-09-26

Views 2

State government is launching CM Mathrushree (Mathrushri) Scheme Karnataka 2018 from November 1, which provides Rs 1,000 for every pregnant women at three months before and after of delivery for their nutrition care.


ರಾಜ್ಯಸರ್ಕಾರವು ಮಹಿಳೆಯರಿಗಾಗಿ ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯನ್ನು ಆರಂಭಿಸುತ್ತಿದ್ದು, ಯೋಜನೆ ನವೆಂಬರ್ 1ರಿಂದ ಅನುಷ್ಠಾನಗೊಳ್ಳಲಿದೆ. ರಾಜ್ಯದ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ನವೆಂಬರ್ 1ರಿಂದ ಮಾಸಿಕ ಒಂದು ಸಾವಿರ ರೂ.ಗಳಂತೆ ಹೆರಿಗೆ ಪೂರ್ವ ಹಾಗೂ ಹೆರಿಗೆ ನಂತರ ತಲಾ ಮೂರು ತಿಂಗಳಿನಿಂದ ಆರು ತಿಂಗಳ ಕಾಲ 6 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಸಚಿವೆ ಜಯಮಾಲಾ ತಿಳಿಸಿದ್ದಾರೆ.

Share This Video


Download

  
Report form
RELATED VIDEOS