Supreme court today pronounces its verdicts on 3 important cases. Aadhaar validity, reservation in SC ST promotion and Live streaming of Supreme Court proceedings are those cases.
ಸುಪ್ರೀಂ ಕೋರ್ಟ್ ನಲ್ಲಿ ಇಂದು ಒಂದರ ಹಿಂದೊಂದರಂತೆ ಮಹತ್ವದ ಮೂರು ತೀರ್ಪುಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ನೀಡಿದೆ.