ಏಷ್ಯಾ ಕಪ್ ಟೂರ್ನಿಯ ವೇಳೆ ವಿಶ್ರಾಂತಿಯಲ್ಲಿದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂಬರಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಮುನ್ನ ತನ್ನ ಫಿಟ್ನೆಸ್ ಸಾಭೀತುಪಡಿಸಬೇಕಿದೆ. ಹೀಗಾಗಿ ಕೊಹ್ಲಿ ಯೋ ಯೋ ಟೆಸ್ಟ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.
Team India captain Virat Kohli, who has been rested during the Asia Cup tournament, has to face his fitness before the upcoming series against the West Indies. So Kohli will take part in the Yo Yo Test.